ಕಲರವ

ಇದು ಯುವ ಮನಸ್ಸಿನ ‘ಕಲರವ’!

Posted by: uniquesupri on: May 29, 2009

ಪ್ರತಿ ತಿಂಗಳು ‘ಸಡಗರ’ ಎಂಬ ಹೆಸರಿನಲ್ಲಿ ಮುದ್ದಾಗಿ ಮುದ್ರಣ ಕಂಡು ಹೊರ ಬರುತ್ತಿದ್ದ ನಮ್ಮ ನಾನಾ ಸಾಹಸ, ತುಂಟತನ, ಕ್ರಿಯೇಟಿವಿಟಿ, ತೆವಲುಗಳು ಇನ್ನು ಮುಂದೆ ಎಲೆಕ್ಟ್ರಾನ್ ಹರಿವಿನಲ್ಲಿ ಲೀನವಾಗಿ ಈ ಬ್ಲಾಗಿನಲ್ಲಿ ಬೆಳಕು ಕಾಣಲಿವೆ. ಜೂನ್ ಒಂದರಿಂದ ಪೂರ್ಣ ಪ್ರಮಾಣದಲ್ಲಿ ‘ಕಲರವ’ ಬ್ಲಾಗು ಅರಳಿಕೊಳ್ಳಲಿದೆ. ಎಂದೂ ತೀರದ ನಮ್ಮ ಅಕ್ಷರದ ಮೋಹಕ್ಕೆ ಈ ಬ್ಲಾಗು ಒಂದು ಸಣ್ಣ ಸಮಾಧಾನವನ್ನು ನೀಡುತ್ತದೆ ಎನ್ನುವುದು ನಮ್ಮ ನಂಬಿಕೆ.

ಈ ಯುವ ಮನಸುಗಳ ‘ಕಲರವ’ಕ್ಕೆ ಕಿವಿಗೊಡದಷ್ಟು ನಿಷ್ಕರುಣಿಗಳು ನೀವಲ್ಲ ಎಂಬುದೂ ನಮಗೆ ತಿಳಿದಿದೆ.

- ಸಂಪಾದಕ

2 Responses to "ಇದು ಯುವ ಮನಸ್ಸಿನ ‘ಕಲರವ’!"

BEST WISHES to you and your Team…

ಥ್ಯಾಂಕ್ಸ್. ನಿಮ್ಮ ಹಾರೈಕೆ ಸದಾ ಹೀಗೇ ಇರಲಿ… :)

Leave a Reply

Blog Stats

  • 13,971 hits

 

May 2009
M T W T F S S
« Apr   Jun »
 123
45678910
11121314151617
18192021222324
25262728293031