Posted by: uniquesupri on: August 17, 2009
- ಹೇಮಾ ಪವಾರ್, ಬೆಂಗಳೂರು
ಸ್ವಾತಂತ್ರ್ಯದ ದಿನದಲ್ಲಿ ಬರೆಯಬಹುದಾದ ಮಾಡಬಹುದಾದ ವಿಷಯಗಳು ನನಗೆ ಸ್ಪಷ್ಟವಾಗಿಲ್ಲವಾದರೂ ಈ ಸಲದ ಸ್ವಾತಂತ್ರ್ಯ ದಿನ ನನ್ನ ಪಾಲಿಗೆ ಅತಿ ಮುಖ್ಯ ದಿನ ಎನಿಸಿದ್ದರಿಂದ ಬರೆಯುತ್ತಿದ್ದೇನೆ. ಮೊದಲೆಲ್ಲಾ ಇತರೆ ರಜದ ದಿನಗಳ ಹಾಗೆ ಸ್ವಾತಂತ್ರ್ಯದಿನಾಚರಣೆಯೂ ಮುಗಿದು ಹೋಗುತ್ತಿತ್ತು ಮತ್ತು ಹಾಗೆ ಕಳೆದುಬಿಟ್ಟಿದ್ದರ ಬಗ್ಗೆ ಸಣ್ಣದೊಂದು ಗಿಲ್ಟ್ ಮನಸಲ್ಲುಳಿದುಬಿಡುತ್ತಿತ್ತು, ಈ ಸಲ ಹಾಗಾಗಲಿಲ್ಲವೆಂಬುದೇ ಖುಷಿಯ ವಿಚಾರ. [...]
Albeo theme by Design Disease
Recent Comments